ಕಡಂಗ, ಅ. ೨೨: ಕುಂಜಿಲದ ಅಮ್ಮಂಗೇರಿ ಶ್ರೀ ಪುದಿಯೋದಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಭಜನಾ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.