ಮಡಿಕೇರಿ, ಅ. ೨೮: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಮಡಿಕೇರಿ ತಾಲೂಕು ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೬ನೇ ಸಾಲಿನ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಯುವ ಸಂಸತ್ತು ಕಾರ್ಯಕ್ರಮವು ತಾ.. ೩೦ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಭಾಗವಹಿಸಲಿದ್ದಾರೆ.