ನಮ್ಮ ಸಂಘವು ಮಡಿಕೇರಿ ತಾಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ಪೈಕಿ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿದಕ್ಕಾಗಿ ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಿAದ ಪ್ರಥಮ ಸ್ಥಾನದೊಂದಿಗೆ ನಗದು ಹಾಗೂ ಪ್ರಶಸ್ತಿ ಪತ್ರ ಪಡೆದಿರುತ್ತೇವೆ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿAದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಎಂದು ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಪಡೆದಿರುತ್ತೇವೆ. ಇದಕ್ಕಾಗಿ ಶ್ರಮಿಸಿದ ಸಿಬ್ಬಂದಿಗಳಿಗೂ ಹಾಗೂ ಸಂಘದ ಸದಸ್ಯರಿಗೂ ಧನ್ಯವಾದಗಳು ಹಾಗೂ ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಿAದ ಈ ಸಾಲಿನಲ್ಲಿ ಗರಿಷ್ಠ ಶೇ. ೧೮ ಡಿವಿಡೆಂಡ್ ಘೋಷಿಸಿದಕ್ಕಾಗಿ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರಿಗೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಅಧ್ಯಕ್ಷರು : ಕೇಟೋಳಿರ ಹರೇಶ್ ಪೂವಯ್ಯ, ಉಪಾಧ್ಯಕ್ಷರು: ಚೀಯಕಪೂವಂಡ ಸತೀಶ್ ದೇವಯ್ಯ,

ಸದಸ್ಯರಾದ : ಚೋಕಿರ ಬಿ. ಪೂವಪ್ಪ, ಕೇಲೇಟಿರ ಮಾಲ ಬೋಪಯ್ಯ, ಕುಂಡ್ಯೋಳAಡ ಕವಿತ ಮುತ್ತಣ್ಣ,

ಅರೆಯಡ ರತ್ನ ಪೆಮ್ಮಯ್ಯ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕುಂಡ್ಯೋಳAಡ ವಿಶು ಪೂವಯ್ಯ,

ಚೋಕಿರ ಸಜಿತ್ ಚಿಣ್ಣಪ್ಪ, ಅಪ್ಪಚ್ಚಿರ ರೀನಾ ನಾಣಯ್ಯ, ಹೆಚ್.ಎ. ಬೊಳ್ಳು, ಟಿ.ಎ. ಮಿಟ್ಟು, ಪುಷ್ಪಾ ಕೃಷ್ಣಪ್ಪ,

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿವಚಾಳಿಯಂಡ ವಿಜು ಪೂಣಚ್ಚ, ಸಿಬ್ಬಂದಿ ವರ್ಗ ಹಾಗೂ ಬ್ಯಾಂಕಿನ ಸರ್ವ ಸದಸ್ಯರು.

ಜೈ ಸಹಕಾರ