ಚೆಯ್ಯಂಡಾಣೆ, ಅ. ೩೦: ಶಾಲಾ ಶಿಕ್ಷಣ ಇಲಾಖೆ ಕೊಡಗು ಹಾಗೂ ಸಂತ ಮೈಕಲರ ಪದವಿ ಪೂರ್ವ ಕಾಲೇಜು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕÀÄ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ಕಾಲೇಜು ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಎ. ಸಂಲತ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.