ಕಡಂಗ, ಅ. ೩೧: ಇಂಡಿಯನ್ ಗ್ರಾಂಡ್ ಮುಫ್ತಿ ಕಾಂತಪುರA ಎ.ಪಿ. ಅಬೂಬಕರ್ ಉಸ್ತಾದ್ ಅವರಿಗೆ ಶೈಕ್ಷಣಿಕ ರಂಗ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಮಂಗಳೂರು ಏನೇಪೋಯ ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.