ವೀರಾಜಪೇಟೆ, ನ. ೪: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ೨೦೨೬ನೇ ಸಾಲಿನ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಯುವ ಸಂಸತ್ತು ಕಾರ್ಯಕ್ರಮವನ್ನು ಸಂಘಟಿಸಲಾಗಿದ್ದು, ತಾ. ೫ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ವೀರಾಜಪೇಟೆಯ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.