ಮಂದ್ ಉದ್ಘಾಟನಾ ಸಮಾರಂಭದಲ್ಲಿ ಹಲವಷ್ಟು ಪ್ರಮುಖರು, ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಅ.ಕೊ.ಸ. ಅಧ್ಯಕ್ಷ ಪರದಂಡ ಸುಬ್ರಮಣಿ, ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಹಾಗೂ ಪದಾಧಿಕಾರಿಗಳೊಂದಿಗೆ ಮಾಜಿ ಎಂಎಲ್ಸಿಗಳಾದ ಮಂಡೇಪAಡ ಪಿ. ಸುನಿಲ್ ಸುಬ್ರಮಣಿ, ಶಾಂತೆಯAಡ ವೀಣಾ ಅಚ್ಚಯ್ಯ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಪದ್ಮಶ್ರೀ ಪ್ರಶಸ್ತಿ ವಿಜೇತೆ ಐಮುಡಿಯಂಡ ರಾಣಿ ಮಾಚಯ್ಯ, ಸಿಎನ್ಸಿ ಅಧ್ಯಕ್ಷ ನಂದಿನೆರವAಡ ಯು. ನಾಚಪ್ಪ, ಯುಕೋ ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಕೊ.ಏ.ರ.ದ ಅಜ್ಜೀನಂಡ ತಮ್ಮು ಪೂವಯ್ಯ, ಕೊಡವ - ಅಮ್ಮಕೊಡವ ಹಿತರಕ್ಷಣಾ ಟ್ರಸ್ಟ್ನ ಮುದ್ದಂಡ ಬಿ. ದೇವಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕೊಡವಾಮೆರ ಕೊಂಡಾಟ ಸಂಘಟನೆಯ ಚಾಮೆರ ದಿನೇಶ್ ಬೆಳ್ಯಪ್ಪ, ಕೊಡವ ವಿದ್ಯಾನಿಧಿಯ ಉಪಾಧ್ಯಕ್ಷೆ ಕೊಡಂದೇರ ಸರೋಜ ಪೂವಣ್ಣ, ವೇಕ್ ಸಂಘಟನೆಯ ಅಧ್ಯಕ್ಷ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ, ಕೊಡವ ಸಮಾಜ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ, ಮಡಿಕೇರಿ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮೂವೆರ ಶಂಭು ಸುಬ್ಬಯ್ಯ, ಆದಿಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕ ಉಳ್ಳಿಯಡ ಎಂ. ಪೂವಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಮಡಿಕೇರಿ ನಾಡ್ತಕ್ಕ ಪಾಂಡಿರ ಮುತ್ತಣ್ಣ, ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಚುಮ್ಮಿ ದೇವಯ್ಯ, ಮಿಲಿಟರಿ ಕ್ಯಾಂಟೀನ್ ವ್ಯವಸ್ಥಾಪಕ ಲೆ.ಕ. ಮುಲ್ಲೆರ ಕಾವೇರಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಪಿ. ನಾಣಯ್ಯ, ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್, ಮಡಿಕೇರಿಯ ವಿವಿಧ ಕೇರಿಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.