ಪ್ರಥಮ ಸ್ಥಾನ ಪಡೆದ ತಂಡದಲ್ಲಿ ತಾನ್ಯಾ ಸೋಮವಾರಪೇಟೆ, ಜ. ೨೮: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಜರುಗಿದ ೭೭ನೇ ಗಣರಾಜ್ಯೋತ್ಸವದಲ್ಲಿ ನಡೆದ ಗೌರವ ರಕ್ಷೆ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ
ಆಟಗಾರರಲ್ಲಿ ಕ್ರೀಡಾಸ್ಫೂರ್ತಿ ಇರಬೇಕು ಮಡಿಕೇರಿ, ಜ. ೨೮: ಕ್ರೀಡೆಯಲ್ಲಿ ಭಾಗವಹಿಸುವ ಆಟಗಾರರಲ್ಲಿ ಕ್ರೀಡಾಸ್ಫೂರ್ತಿ ಇರಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಭಾಗಮಂಡಲ ಹೋಬಳಿಯ ಚೆಟ್ಟಿಮಾನಿಯ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಚೆಟ್ಟಿಮಾನಿ
ಉರೂಸ್ ಪೋಸ್ಟರ್ ಬಿಡುಗಡೆ ನಾಪೋಕ್ಲು, ಜ. ೨೮: ಇಲ್ಲಿಗೆ ಸಮೀಪದ ಚೆರಿಯಪರಂಬು ದರ್ಗಾದ ವಾರ್ಷಿಕ ಮಖಾಂ ಉರೂಸ್ ಸಮಾರಂಭದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಪ್ರತಿ ವರ್ಷ ಜರುಗುವ ಉರೂಸ್ ಈ ವರ್ಷ ಫೆಬ್ರವರಿ
ತಪೋವನೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸೋಮವಾರಪೇಟೆ, ಜ. ೨೮: ತಾಲೂಕಿನ ಆಲೂರು-ಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಶ್ರೀ ತಪೋವನೇಶ್ವರಿ ದೇವಿಯ ೧೯ನೆ ವರ್ಷದ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ರಥಸಪ್ತಮಿಯಂದು ಬೆಂಗಳೂರಿನ
ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ದ್ವಿತೀಯ ನಾಪೋಕ್ಲು, ಜ. ೨೮: ಸಂಕ್ರಾAತಿ ಅಂಗವಾಗಿ ಪೆರಾಜೆಯಲ್ಲಿ ನಡೆದ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕ್ರೀಡಾಕೂಟದ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ತಂಡ