ಶೌಚಾಲಯ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ ಸಿದ್ದಾಪುರ, ಮಾ. ೨೧: ನೆಲ್ಯಹುದಿಕೇರಿ ನಗರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಒತ್ತಾಯಿಸಿ ಸಿಪಿಐಎಂ ವತಿಯಿಂದ ಗ್ರಾ ಪಂ ಎದುರು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡ ಪಿ
ಶ್ರೀ ಉಮಾಮಹೇಶ್ವರ ದೇವರ ವಾರ್ಷಿಕ ರಥೋತ್ಸವ ಕೂಡಿಗೆ, ಮಾ.೨೧ : ಶಿರಂಗಾಲ ಗ್ರಾಮದ ಕಾವೇರಿ ನದಿ ದಂಡೆಯ ಸಮೀಪದಲ್ಲಿರುವ ಶ್ರೀ ಉಮಾಮಹೇಶ್ವರ ಸ್ವಾಮಿಯ ವಾರ್ಷಿಕ ರಥೋತ್ಸವವು ಗ್ರಾಮ ದೇವತಾ ಸಮಿತಿ ವತಿಯಿಂದ ಶ್ರದ್ಧಾಭಕ್ತಿ ಮತ್ತು
ರೋಮಾಂಚನಗೊಳಿಸಿದ ಜೋಡಿ ಎತ್ತಿನ ಗಾಡಿ ಓಟ ಸ್ಪರ್ಧೆ ಕೂಡಿಗೆ/ ಹೆಬ್ಬಾಲೆ ಮಾ.೨೧ : ಉತ್ತರ ಕೊಡಗಿನ ಗಡಿ ಭಾಗವಾದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಕೊಪ್ಪಲು ಕಾಳಿಕಾಂಭ ಯುವಕ ಸಂಘದ ವತಿಯಿಂದ ಶ್ರೀ ಉಮಾಮಹೇಶ್ವರ ರಥೋತ್ಸವದ
ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ಕಾರ್ಯಾಚರಣೆ ಕೈಬಿಟ್ಟ ಅಧಿಕಾರಿಗಳು ಮಡಿಕೇರಿ, ಮಾ. ೨೧: ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ ಎಂಬ ಆರೋಪದ ಹಿನ್ನೆಲೆ ಮನೆ ಕೆಡವಲು ತೆರಳಿದ ಸಂದರ್ಭ ಮನೆಯವರು ಗ್ಯಾಸ್ ಸಿಲಿಂಡರ್ ಸೋರಿಕೆ ಮಾಡಿಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ
ಇಂದು ‘ರೋಟರಿಯನ್ನು ಸಂಭ್ರಮಿಸಿ’ ಜಾಥಾಮಡಿಕೇರಿ, ಮಾ. ೨೧: ಅಂತರರಾಷ್ಟಿçÃಯ ಸೇವಾ ಸಂಸ್ಥೆಯಾಗಿ ವಿಶ್ವದಾದ್ಯಂತ ಕಾರ್ಯನಿರ್ವಹಿಸುತ್ತಿರುವ ರೋಟರಿ ಸಂಸ್ಥೆಯ ಜನಸೇವಾ ಚಟುವಟಿಕೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಹಲವಾರು ಊರುಗಳ ಮೂಲಕ ರೋಟರಿ