ಪ್ರೀತಿಸುವಂತೆ ಒತ್ತಾಯ ಕೊಲೆ ಬೆದರಿಕೆ ಶನಿವಾರಸಂತೆ, ಮಾ. ೧೮: ಅಪ್ರಾಪ್ತ ಯುವತಿಗೆ ಡ್ಯಾನ್ಸ್ ಕಲಿಸುವುದಾಗಿ ಹೇಳಿ ಡ್ಯಾನ್ಸ್ ಕ್ಲಾಸ್‌ಗೆ ಕರೆಸಿಕೊಂಡ ನೃತ್ಯ ತರಬೇತುದಾರ ಪ್ರೀತಿಸುವಂತೆ ಒತ್ತಾಯಿಸಿ, ಕೊಲೆ ಬೆದರಿಕೆ ಹಾಕಿರುವುದಾಗಿ ಯುವತಿಯ ಪೋಷಕರು
ಅಪ್ರಾಪ್ತೆ ಮೇಲೆ ಅತ್ಯಾಚಾರ ವ್ಯಕ್ತಿ ಬಂಧನಭಾಗಮAಡಲ, ಮಾ. ೧೮: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯೋರ್ವನನ್ನು ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆ ಬಾಲಕಿಯೋರ್ವಳು ನಿನ್ನೆ ಮಗುವಿಗೆ ಜನ್ಮ ನೀಡಿದ್ದಾಳೆ. ಈ
ಬಂಟ್ಸ್ ಚಾಂಪಿಯನ್ಸ್ ಲೀಗ್ ಕ್ರಿಕೆಟ್ಗೆ ಚಾಲನೆ ಮಡಿಕೇರಿ, ಮಾ. ೧೮: ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿರುವ ಬಂಟ ಸಮುದಾಯ ಬಾಂಧವರ ಕ್ರಿಕೆಟ್ ಪಂದ್ಯಾವಳಿಗೆ ಇಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಚಾಲನೆ
ಕೊಡಗಿನ ಗಡಿಯಾಚೆರಾಜ್ಯಕ್ಕೆ ಬರಲಿದೆ ನವೀನ್ ಮೃತದೇಹ ಬೆಂಗಳೂರು, ಮಾ. ೧೮: ಉಕ್ರೇನ್ ಖಾರ್ಕಿವ್‌ನಲ್ಲಿ ಮಾರ್ಚ್ ೧ ರಂದು ರಷ್ಯಾ ನಡೆಸಿದ ಶೆಲ್ ದಾಳಿಗೆ ಬಲಿಯಾದ ನವೀನ್ ಎಸ್.ಜಿ. ಅವರ ಮೃತದೇಹ
ಸ್ಟೂಡೆಂಟ್ ಪೊಲೀಸ್ ಕೆಡೆಟ್ ಸಮಾರೋಪಕಣಿವೆ, ಮಾ. ೧೮: ವಿದ್ಯಾರ್ಥಿ ಜೀವನದಲ್ಲಿ ದೊರಕುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುಂದುವರಿದಾಗ ಯಶಸ್ಸು ದೊರಕಲು ಸಾಧ್ಯ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್,