ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಹಿರಿದು ಕೇಶವ ಕಾಮತ್

ಸೋಮವಾರಪೇಟೆ, ಮಾ. ೧೮: ದೇಶದ ಪ್ರಗತಿಯಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರ ವಹಿಸುತ್ತಿದ್ದು, ಎಲ್ಲಾ ರಂಗದಲ್ಲಿಯೂ ತಮ್ಮ ಸಾಧನೆ ತೋರುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್