ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಮಾ. ೧೮: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್‌ರಾಂ ಇವರ ಸ್ಮರಣಾರ್ಥ ಸಾಮಾಜಿಕ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ,
ವಸತಿ ರಹಿತರ ಸಮೀಕ್ಷೆಗೆ ಪಪಂ ಕ್ರಮಸೋಮವಾರಪೇಟೆ,ಮಾ.೧೮: ಪಟ್ಟಣ ವ್ಯಾಪ್ತಿಯಲ್ಲಿರುವ ವಸತಿ ರಹಿತರಿಗೆ ಆಶ್ರಯ ಕಲ್ಪಿಸುವ ಉದ್ದೇಶದಿಂದ ಪಟ್ಟಣ ಪಂಚಾಯಿತಿ ವತಿಯಿಂದ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸರ್ಕಾರೇತರ ಸಂಸ್ಥೆಯ ಮೂಲಕ ಯೋಜನೆ ಅನುಷ್ಠಾನ ಮಾಡಲಾಗುವುದು
ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲಾಡ್ಚ ಹಬ್ಬ ಸಂಪನ್ನ ನಾಪೋಕ್ಲು, ಮಾ. ೧೮: ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿAದ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ
ಮಹಾಸಭೆಮಡಿಕೇರಿ, ಮಾ. ೧೮: ಹಿಂದೂ ಮಲೆಯಾಳಿ ಸಂಘದ ವಾರ್ಷಿಕ ಮಹಾಸಭೆ ತಾ. ೨೦ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸುದರ್ಶನ ವೃತ್ತದ ಬಳಿ ಇರುವ ಅಂಬೇಡ್ಕರ್ ಭವನದಲ್ಲಿ
ಮಹಿಳಾ ದಿನಾಚರಣೆಸೋಮವಾರಪೇಟೆ, ಮಾ.೧೮: ಇಲ್ಲಿನ ಮಹಿಳಾ ಸಹಕಾರ ಸಂಘದ ವತಿಯಿಂದ ತಾ. ೨೨ರಂದು ಬೆಳಿಗ್ಗೆ ೧೦.೩೦ಕ್ಕೆ ಮಹಿಳಾ ಸಮಾಜದ ಆವರಣದಲ್ಲಿ ಮಹಿಳಾ ದಿನಾಚರಣೆ ನಡೆಯಲಿದೆ ಎಂದು ಗೌರವ ಕಾರ್ಯದರ್ಶಿ