ಹಕ್ಕಿಗೊಂದು ಗುಟುಕು ಅಭಿಯಾನ ಪ್ರಬಂಧ ಸೆಲ್ಫೀ ಆಹ್ವಾನಸೋಮವಾರಪೇಟೆ, ಮಾ. ೧೬: ಇಲ್ಲಿನ ‘ನಾವು ಪ್ರತಿಷ್ಠಾನ’ ವತಿಯಿಂದ ಹಕ್ಕಿಗೊಂದು ಗುಟುಕು ಅಭಿಯಾನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಸಾರ್ವಜನಿಕ ವಿಭಾಗದಲ್ಲಿ ಹಕ್ಕಿಗಳಿಗೆ ನೀರುಣಿಸುವ ಸ್ಪರ್ಧೆ
ಪ್ರತಿಯೊಬ್ಬ ಗ್ರಾಹಕನಿಗೆ ತನ್ನ ಹಕ್ಕಿನ ಅರಿವಿರಬೇಕು ಸಿವಿಲ್ ನ್ಯಾಯಾಧೀಶ ಸುಬ್ರಮಣ್ಯ ಸಲಹೆ ಕುಶಾಲನಗರ, ಮಾ. ೧೬: ಪ್ರತಿಯೊಬ್ಬ ಗ್ರಾಹಕ ತನ್ನ ಹಕ್ಕಿನ ಅರಿವು ಪಡೆಯುವ ಮೂಲಕ ಮೋಸ, ವಂಚನೆಯಿAದ ದೂರವಿರಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ
ಕ್ರೀಡಾಕೂಟದಲ್ಲಿ ಸಾಧನೆಮಡಿಕೇರಿ, ಮಾ. ೧೬: ಕರ್ನಾಟಕ ಮಾಸ್ರ‍್ಸ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿಯ ಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ೩ನೇ ಮಾಸ್ಟರ್ ಗೇಮ್ಸ್ನಲ್ಲಿ ಹಿರಿಯರ ವಿಭಾಗದಲ್ಲಿ ಗೃಹರಕ್ಷಕ ದಳದ
ಜೆಡಿಎಸ್ ಸಂಘಟಿಸಿ ಚುನಾವಣೆಗೆ ಸಿದ್ಧಗೊಳಿಸಲು ಮುಖಂಡರ ನಿರ್ಧಾರಸೋಮವಾರಪೇಟೆ, ಮಾ. ೧೬: ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸಿ, ಯುವ ಜನಾಂಗವನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಚುನಾವಣೆಗೆ ಪಕ್ಷವನ್ನು ಸದೃಢಗೊಳಿಸುವ ಬಗ್ಗೆ ಮುಖಂಡರ
ಮಾಣಿ ಮಡಿಕೇರಿ ರಸ್ತೆಯನ್ನು ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಗಡ್ಕರಿ ಆದೇಶಕೋವರ್ ಕೊಲ್ಲಿ ಇಂದ್ರೇಶ್ ಮಡಿಕೇರಿ, ಮಾ. ೧೬: ಕರಾವಳಿ ನಗರಿ ಮಂಗಳೂರಿನಿAದ ಮಡಿಕೇರಿ ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಣಿ- ಪುತ್ತೂರು-ಸಂಪಾಜೆ -ಮಡಿಕೇರಿ ಈಗಿರುವ ಹೆದ್ದಾರಿಯನ್ನು ಚತುಷ್ಪಥ