ಕಾಫಿ ಬೆಳೆಯುವ ರೈತರಿಗೆ ಉಚಿತ ವಿದ್ಯುತ್ ನೀಡಲಿ ಮನುಸೋಮಯ್ಯ

ಗೋಣಿಕೊಪ್ಪಲು, ಮಾ. ೧೬: ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಆಗ್ರಹಿಸಿದ್ದಾರೆ.

ನಿವೃತ್ತ ಸೈನಿಕರ ಸಂಘದ ವಾರ್ಷಿಕೋತ್ಸವ

ಶನಿವಾರಸಂತೆ, ಮಾ. ೧೬: ನಿವೃತ್ತ ಸೈನಿಕರಿಗೆ ಸಮಸ್ಯೆಗಳಾದರೂ ದೇಶಪ್ರೇಮದಲ್ಲಿ ಕೊರತೆಯಾಗಿಲ್ಲ ಎಂದು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಎ.ಎಸ್. ಮಹೇಶ್ ಅಭಿಪ್ರಾಯಪಟ್ಟರು. ಪಟ್ಟಣದ ನಿವೃತ್ತ ಸೈನಿಕರ ಸಂಘದ ಸಭಾಂಗಣದಲ್ಲಿ

ಸನ್ಮಾನ ಕಾರ್ಯಕ್ರಮ ಉದ್ಘಾಟನೆ

ಶನಿವಾರಸಂತೆ, ಮಾ. ೧೬: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟಿçÃಯ ಕ್ರೀಡಾಪಟು ಶಿವರಳ್ಳಿ ಗ್ರಾಮದ ಎಸ್.ಕೆ. ಪಲ್ಲವಿ