ಕೊಡವ ಅಭಿವೃದ್ಧಿ ನಿಗಮ ಕುರಿತು ಸದನದಲ್ಲಿ ಶಾಸಕರಿಂದ ಮನವಿ

ಬೆಂಗಳೂರು, ಮಾ. ೧೫: ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ವಿಧಾನಸಭೆಯಲ್ಲಿ ಇಂದು ಮಾತನಾಡುತ್ತ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು. ಪ್ರಸಕ್ತ

ಜಮ್ಮಾ ಮಲೆ ಹಿಡುವಳಿದಾರರಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು, ಮಾ. ೧೫: ಕೊಡಗಿನ ಜಮ್ಮಾ ಮಲೆ ಭೂಹಿಡುವಳಿದಾರರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭ ಕೊಡಗಿನ ಜನಪ್ರತಿನಿಧಿಗಳು

ರಾಜ್ಯಮಟ್ಟದ ಸಾವಯವ ಕೃಷಿ ಮತ್ತು ಕುಲ ಗೋವುಗಳ ಸಮ್ಮೇಳನ

ಮಡಿಕೇರಿ, ಮಾ. ೧೫: ಸೋಮವಾರಪೇಟೆ ತಾಲೂಕಿನ ಅಂಕನಹಳ್ಳಿ ಬಳಿಯ ಮನೆಹಳ್ಳಿ ಮಠದ ಶ್ರೀ ಬಿಲ್ವ ಗೋಶಾಲೆ ದಶಮಾನೋತ್ಸವದ ಅಂಗವಾಗಿ ರಾಜ್ಯಮಟ್ಟದ ಸಾವಯವ ಕೃಷಿ ಮತ್ತು ಕುಲ ಗೋವುಗಳ

ಭತ್ತದ ಕೃಷಿ ಪ್ರೋತ್ಸಾಹಿಸಲು ವಿಶೇಷ ಪ್ಯಾಕೇಜ್ ಇಲ್ಲ

ಕೃಷಿ ಸಚಿವರ ಮಾಹಿತಿ ಮಡಿಕೇರಿ, ಮಾ. ೧೫: ಕೊಡಗು ಜಿಲ್ಲೆಯಲ್ಲಿ ಭತ್ತದ ಕೃಷಿ ಪ್ರೋತ್ಸಾಹಿಸಲು ರೈತರಿಗೆ ಈ ಬಾರಿಯ ಆಯವ್ಯಯದಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸಿರುವುದಿಲ್ಲ ಎಂದು ರಾಜ್ಯ

ಕಳ್ಳಭಟ್ಟಿ ಮೂರು ವರ್ಷಗಳಲ್ಲಿ ೧೮೬೭ ದಾಳಿ

ಮಡಿಕೇರಿ, ಮಾ. ೧೫: ಕಳ್ಳಭಟ್ಟಿ ತಯಾರಿಕೆ ಹಾಗೂ ಮಾರಾಟಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ೧೮೬೭ ದಾಳಿಗಳನ್ನು ನಡೆಸಿ ಕಾನೂನಾತ್ಮಕ ಕ್ರಮಕೈಗೊಳ್ಳಲಾಗಿದೆ ಎಂದು ಅಧಿವೇಶನದಲ್ಲಿ ಶಾಸಕ