ಇಂದಿನಿAದ ರೈತರಿಗೆ ತರಬೇತಿ ಮಡಿಕೇರಿ, ಏ. ೨೬: ಪ್ರಸಕ್ತ (೨೦೨೨-೨೩) ಸಾಲಿನಲ್ಲಿ ಎನ್‌ಎಲ್‌ಎಂ ಯೋಜನೆಯಡಿ ಜಿಲ್ಲೆಯ ರೈತರಿಗೆ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣಿಕೆ ಬಗ್ಗೆ ಕೂಡಿಗೆಯ
ಗ್ರಾಪಂ ಸದಸ್ಯರ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರೊಬೇಷನರಿ ಎಸ್ಐಸೋಮವಾರಪೇಟೆ, ಏ. ೨೬: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಠಾಣಾಧಿಕಾರಿಯಾಗಿ ತರಬೇತಿ ಪಡೆಯುತ್ತಿರುವ ಕಾಶಿನಾಥ ಬಗಲಿ ಎಂಬವರು ರಾಜ್ಯ ಸರ್ಕಾರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳ ವಿರುದ್ಧ
ತೋಟಗಾರಿಕೆ ಸಚಿವರ ಜಿಲ್ಲಾ ಪ್ರವಾಸಮಡಿಕೇರಿ, ಏ. ೨೬: ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಮುನಿರತ್ನ ಅವರು ತಾ. ೨೭ ಮತ್ತು ೨೮ ರಂದು ಕೊಡಗು ಜಿಲ್ಲಾ
ತಂಗಿಯಿAದಲೇ ಅಣ್ಣನ ಕೊಲೆ ಮೂವರ ಬಂಧನ ಮಡಿಕೇರಿ, ಏ. ೨೬; ಕೊಲೆ ಮಾಡಿ ಸಹಜ ಸಾವು ಎಂದು ನಂಬಿಸಿ ಮುಚ್ಚಿಹಾಕಲು ಯತ್ನಿಸಿದ ಪ್ರಕರಣದ ಸತ್ಯಾಂಶವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ತಾ. ೨೦ ರಂದು ಕುಶಾಲನಗರ ಗ್ರಾಮಾಂತರ ಠಾಣೆ
ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಎಸ್ಡಿಪಿಐನಿಂದ ಜನಾಂದೋಲನ ಮಡಿಕೇರಿ, ಏ. ೨೬: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಜಾಬ್ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊAಡು ಅಶಾಂತಿ ಸೃಷ್ಟಿಸುವುದರ ಜೊತೆಗೆ ಭ್ರಷ್ಟ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿರುವ