ಕ್ಷÄಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಐವರ ಬಂಧನಸೋಮವಾರಪೇಟೆ, ಏ. ೨೬: ಗ್ರಾಮದಲ್ಲಿ ದೇವರ ಉತ್ಸವ ನಡೆಯುತ್ತಿದ್ದ ಸಂದರ್ಭ ಕ್ಷÄಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಮೀಪದ ಕುಮಾರಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಗೆ
ವಾರ್ಷಿಕ ಮಹಾಸಭೆಮಡಿಕೇರಿ, ಏ. ೨೬: ಕೊಡವಾಮೆರ ಕೊಂಡಾಟ ಸಂಘಟನೆಯ ವಾರ್ಷಿಕ ಮಹಾಸಭೆ ತಾ. ೩೦ ರಂದು ಬೆ. ೧೦ ಗಂಟೆಗೆ ವೀರಾಜಪೇಟೆಯ ಅಖಿಲಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ
ಆಕಾಶವಾಣಿ ಕಾರ್ಯ ವೈಖರಿ ವಿರುದ್ಧ ಪ್ರತಿಭಟನೆ ಮಡಿಕೇರಿ, ಏ. ೨೫ : ಮಡಿಕೇರಿ ಆಕಾಶವಾಣಿ ಕೇಂದ್ರದ ಕಾರ್ಯವೈಖರಿ ವಿರುದ್ಧ ಆಮ್ ಆದ್ಮಿ ಪಾರ್ಟಿ ಹಾಗೂ ಅಲ್ಲಾರಂಡ ರಂಗ ಚಾವಡಿ ಸಂಘಟನೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು. ಆಕಾಶವಾಣಿ
ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಚೋರನ ಬಂಧನವೀರಾಜಪೇಟೆ, ಏ. ೨೬: ಜೈಲುವಾಸ ಅನುಭವಿಸಿ ಬಿಡುಗಡೆಯಾದರು ಬುದ್ಧಿ ಕಲಿಯದೆ ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ವ್ಯಕ್ತಿ ಮತ್ತೇ ಕಳ್ಳತನ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ನಗರದ ಅರಸು ನಗರದ
ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನ ವಾರ್ಷಿಕೋತ್ಸವ ಮಡಿಕೇರಿ, ಏ. ೨೬: ನಗರದ ಪೆನ್ಷನ್ ಲೇನ್ ನ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನ ವಾರ್ಷಿಕೋತ್ಸವ ಮೇ ೨ ಹಾಗೂ ೩ ರಂದು ನಡೆಯಲಿದೆ ಎಂದು