ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶದ ಅಭಿವೃದ್ಧಿ ಕುಶಾಲನಗರ, ಏ.೨೦: ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ಮಾತ್ರ ಯಾವುದೇ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಜಿಲ್ಲಾ
ಶತಮಾನೋತ್ಸವ ಸಂಭ್ರಮಕ್ಕೆ ಸಿದ್ಧವಾಗಿರುವ ಸೋಮವಾರಪೇಟೆ ಪ್ರಾಥಮಿಕ ಸಹಕಾರ ಸಂಘಸೋಮವಾರಪೇಟೆ, ಏ. ೨೦: ೧೯೧೯ರಲ್ಲಿ ಸ್ಥಾಪನೆಗೊಂಡ ೨೭೫೯ನೇ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಇದೀಗ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ವೈವಿಧ್ಯ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆಗೆ
ಶನಿವಾರಸಂತೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ಶನಿವಾರಸAತೆ, ಏ. ೨೦: ಪಟ್ಟಣದಲ್ಲಿ ಬುಧವಾರ ಪರಿಸ್ಥಿತಿ ಶಾಂತವಾಗಿದ್ದAತೆ ಮೇಲ್ನೋಟಕ್ಕೆ ಕಂಡುಬAದರೂ ಬೂದಿ ಮುಚ್ಚಿದ ಕೆಂಡದAತೆ ಭಾಸವಾಗುತ್ತಿತ್ತು. ಮಂಗಳವಾರ ೨ ಕೋಮಿನ ಯುವಕರ ನಡುವೆ ಕ್ಷÄಲ್ಲಕ ಕಾರಣಕ್ಕೆ
ಆಯ್ಕೆ ಪಟ್ಟಿ ಪ್ರಕಟ ಆಕ್ಷೇಪಣೆ ಸಲ್ಲಿಸಲು ಅವಕಾಶಮಡಿಕೇರಿ, ಏ.೨೦: ಸೋಮವಾರಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ ೩ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮತ್ತು ೬ ಅಂಗನವಾಡಿ ಕೇಂದ್ರದ ಸಹಾಯಕಿಯರ ಹುದ್ದೆಗೆ ಈಗಾಗಲೇ
ಇಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಮಡಿಕೇರಿ, ಏ.೨೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ