ಶ್ರೀಗುರು ಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ಶನಿವಾರಸಂತೆ, ಏ. ೧೩: ಸಮೀಪದ ಶ್ರೀ ತಪೋವನ ಕ್ಷೇತ್ರ ಮನೆಹಳ್ಳಿಮಠ ಶ್ರೀಗುರು ಸಿದ್ಧವೀರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವ ತಾ. ೧೮ ರಂದು ನಡೆಯಲಿದೆ. ಅಂದು ಬೆಳಿಗ್ಗೆ ೫ ಗಂಟೆಗೆ

ಈಶ್ವರಪ್ಪರನ್ನು ಸಚಿವ ಸಂಪುಟದಿAದ ವಜಾಗೊಳಿಸಿ ಬಂಧಿಸಿ

ಮಡಿಕೇರಿ, ಏ. ೧೩: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿAದ ವಜಾಗೊಳಿಸಿ ಬಂಧಿಸಬೇಕೆAದು ಜಿಲ್ಲಾ

ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ

ಮಡಿಕೇರಿ ಏ.೧೩ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದÀ ಕೈಬಿಟ್ಟು ಬಂಧಿಸಬೇಕೆAದು ಒತ್ತಾಯಿಸಿ