ವಿಜೃಂಭಣೆಯಿAದ ನಡೆದ ಮರೆನಾಡ್ ಪುತ್ತರಿ ಕೋಲ್ ಮಂದ್

ಶ್ರೀಮAಗಲ, ಡಿ. ೧೧: ಐದು ಗ್ರಾಮಗಳನ್ನು ಪ್ರತಿನಿಧಿಸುವ ಬಿರುನಾಣಿ ಗ್ರಾ. ಪಂ. ವ್ಯಾಪ್ತಿಯ ಮರೆನಾಡ್ ಕೊಡವ ಸಮಾಜ ಆಶ್ರಯದಲ್ಲಿ ನಡೆಯುತ್ತಿರುವ ಪುತ್ತರಿ ಕೋಲ್‌ಮಂದ್ ಕಾರ್ಯಕ್ರಮ ಸಾಂಪ್ರದಾಯಕವಾಗಿ ವಿಜೃಂಭಣೆಯಿAದ

ಕಕ್ಕಬ್ಬೆ ಕುಂಜಿಲ ಮಕ್ಕಳ ಗ್ರಾಮ ಸಭೆ

ನಾಪೋಕ್ಲು, ಡಿ. ೧೧: ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಸಲಾಯಿತು. ಕುಂಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ

ಐಗೂರು ಪಂಚಾಯಿತಿ ಗ್ರಾಮಸಭೆ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಗ್ರಾಮಸ್ಥರ ಆಗ್ರಹ

ಐಗೂರು, ಡಿ. ೧೧: ಐಗೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆ ಪಂಚಾಯಿತಿಯ ಸಭಾಂಗಣದಲ್ಲಿ ಅಧ್ಯಕ್ಷ ಜಿ.ಕೆ. ವಿನೋದ್ ಅಧ್ಯಕ್ಷತೆಯಲ್ಲಿ ನಡೆಯಿತು. ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ವಿವಿಧ ಇಲಾಖಾಧಿಕಾರಿಗಳು