ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ

ಸಿದ್ದಾಪುರ, ಮಾ. ೨೫: ವೀರಾಜಪೇಟೆ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗೋಣಿಕೊಪ್ಪದÀ ದುರ್ಗಾಬೋಜಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ