ವಸತಿ ರಹಿತರ ಸಮೀಕ್ಷೆಗೆ ಪಪಂ ಕ್ರಮ

ಸೋಮವಾರಪೇಟೆ,ಮಾ.೧೮: ಪಟ್ಟಣ ವ್ಯಾಪ್ತಿಯಲ್ಲಿರುವ ವಸತಿ ರಹಿತರಿಗೆ ಆಶ್ರಯ ಕಲ್ಪಿಸುವ ಉದ್ದೇಶದಿಂದ ಪಟ್ಟಣ ಪಂಚಾಯಿತಿ ವತಿಯಿಂದ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸರ್ಕಾರೇತರ ಸಂಸ್ಥೆಯ ಮೂಲಕ ಯೋಜನೆ ಅನುಷ್ಠಾನ ಮಾಡಲಾಗುವುದು

ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲಾಡ್ಚ ಹಬ್ಬ ಸಂಪನ್ನ

ನಾಪೋಕ್ಲು, ಮಾ. ೧೮: ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿAದ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ