ವಿವಿಧೆಡೆ ಬಿಜೆಪಿ ವಿಜಯೋತ್ಸವಸಿದ್ದಾಪುರ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆ ಸಿದ್ದಾಪುರದ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ನಗರದ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ
ತಾ ೧೫ ೧೬ ರಂದು ಜಿಲ್ಲೆಯಲ್ಲಿ ರೋಟರಿಯನ್ನು ಸಂಭ್ರಮಿಸಿ ಜಾಥಾಮಡಿಕೇರಿ, ಮಾ. ೧೩: ಅಂರ‍್ರಾಷ್ಟಿçÃಯ ಸೇವಾ ಸಂಸ್ಥೆಯಾಗಿ ವಿಶ್ವದಾದ್ಯಂತ ಕಾರ್ಯನಿರ್ವಹಿಸುತ್ತಿರುವ ರೋಟರಿ ಸಂಸ್ಥೆಯ ಜನಸೇವಾ ಚಟುವಟಿಕೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಹಲವಾರು ಊರುಗಳ ಮೂಲಕ ರೋಟರಿ
ತಾ ೧೭ ರಂದು ವಿಭಾಗೀಯ ಮಟ್ಟದ ಸಮಾವೇಶಮಡಿಕೇರಿ, ಮಾ. ೧೩: ಬಹುಜನ ಸಮಾಜ ಪಾರ್ಟಿ ವತಿಯಿಂದ ತಾ. ೧೭ ರಂದು ವಿಭಾಗೀಯ ಮಟ್ಟದ ಸಮಾವೇಶವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ
ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಅರುಣ್ ಫ್ರೆಂಡ್ಸ್ ಪ್ರಥಮಸೋಮವಾರಪೇಟೆ, ಮಾ. ೧೩: ಇಲ್ಲಿನ ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಸಾಕಮ್ಮನ ಬಂಗಲೆಯ ಎದುರಿನ ಮೈದಾನದಲ್ಲಿ ನಡೆದ ೩೫ನೇ ವರ್ಷದ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಅರುಣ್
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಜಿಪಂ ಸಿಇಓ ಕರೆಕೂಡಿಗೆ, ಮಾ. ೧೩: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ದಿಟ್ಟ ಹೆಜ್ಜೆ ಇಟ್ಟು