ಬಸ್ ನಿಲ್ದಾಣದ ಅವ್ಯವಸ್ಥೆ ವೀಕ್ಷಿಸಿದ ಅಧಿಕಾರಿಗಳು

ಸೋಮವಾರಪೇಟೆ, ಮಾ. ೧೩: ಇಲ್ಲಿನ ಸರ್ಕಾರಿ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಮಡಿಕೇರಿ ವಿಭಾಗದ ಡಿಪೋ ವ್ಯವಸ್ಥಾಪಕರು ಭೇಟಿ ನೀಡಿ ಅವ್ಯವಸ್ಥೆಗಳ

ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ರಂಜನ್ ಕರೆ

ಸೋಮವಾರಪೇಟೆ, ಮಾ. ೧೩: ರಾಜ್ಯ ಸರ್ಕಾರವು ಆಡಳಿತವನ್ನು ಸುಲಲಿತಗೊಳಿಸಿ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಇವುಗಳ ಪ್ರಯೋಜನ ಪಡೆಯಬೇಕೆಂದು

ನಬಾರ್ಡ್ ವತಿಯಿಂದ ಬ್ಯಾಂರ‍್ಸ್ಗಳ ಸಭೆ

ಮಡಿಕೇರಿ, ಮಾ.೧೩: ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ವತಿಯಿಂದ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ, ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಬ್ಯಾಂರ‍್ಸ್ಗಳ ಸಭೆಯು ನಗರದ

ಕೊಡಗು ಸರ್ವೋದಯ ಸಮಿತಿ ಸಭೆ

ಮಡಿಕೇರಿ, ಮಾ.೧೩: ಕೊಡಗು ಜಿಲ್ಲಾ ಸರ್ವೋದಯ ಸಮಿತಿಯ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಾಂಧಿ

ರಕ್ತದಾನದಿಂದ ಆರೋಗ್ಯ ವೃದ್ಧಿ ಡಾ ಈಶ್ವರ್

ಮುಳ್ಳೂರು, ಮಾ. ೧೩ : ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುವುದರ ಜೊತೆಯಲ್ಲಿ ದೇಹದಲ್ಲಿ ಮತ್ತಷ್ಟು ರಕ್ತವು ಶೇಖರಣೆಯಾಗುತ್ತದೆ ಎಂದು ಬೆಂಗಳೂರು ರಾಷ್ಟೊçÃತ್ಥಾನ ರಕ್ತ ಕೇಂದ್ರದ ಸಂಚಾಲಕ ಡಾ.