ಘನ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಪ್ರಕ್ರಿಯೆ ರಂಜನ್

ಕೂಡಿಗೆ, ಫೆ. ೧೬: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದಲ್ಲಿ ಈಗಾಗಲೇ ಕಾಯ್ದಿರಿಸಿರುವ ಜಾಗದಲ್ಲಿ ಎರಡೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕವನ್ನು

ಇಂದು ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿಗೆ ಆಯ್ಕೆ

ಮಡಿಕೇರಿ, ಫೆ. ೧೬: ವಿದ್ಯಾರ್ಥಿಗಳಲ್ಲಿ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ ಹಾಗೂ ಮೂಲ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಮತ್ತು ಚಿಂತನ ಕೌಶಲ್ಯವನ್ನು ವರ್ಧಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ

ಕಡಗದಾಳು ಗ್ರಾಮದಲ್ಲಿ ತಹಶೀಲ್ದಾರರಿಂದ ಗ್ರಾಮ ವಾಸ್ತವ್ಯ

ಮಡಿಕೇರಿ, ಫೆ. ೧೬: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ

ಶ್ರದ್ಧಾಭಕ್ತಿಯಿಂದ ನಡೆದ ವಾರ್ಷಿಕೋತ್ಸವ

ಕುಶಾಲನಗರ, ಫೆ. ೧೬: ಕುಶಾಲನಗರದ ನೆಹರು ಬಡಾವಣೆಯ ಶ್ರೀ ಬಲಮುರಿ ಸಿದ್ದಿವಿನಾಯಕ ದೇವಸ್ಥಾನದ ೨೪ನೇ ವಾರ್ಷಿಕೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು. ಕಲಶ ಸ್ಥಾಪನೆ, ಶುದ್ಧಿ, ಪುಣ್ಯಾಹ, ಗಣಪತಿ ಪೂಜೆ, ನವಗ್ರಹ

ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ

ಮುಳ್ಳೂರು, ಫೆ. ೧೬: ರೋಟರಿ ಕ್ಲಬ್ ಸಮಾಜ ಸೇವೆಗೆ ಹೆಸರಾದ ಸಂಸ್ಥೆಯಾಗಿದ್ದು ಪ್ರತಿ ರೋಟರಿ ಕ್ಲಬ್‌ಗಳಲ್ಲಿ ಮತ್ತಷ್ಟು ಸದಸ್ಯತ್ವವನ್ನು ಹೆಚ್ಚಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿರಿ ಎಂದು