ಕೂಜಗೇರಿ ರಸ್ತೆ ಕಾಮಗಾರಿಗೆ ಅನುದಾನ ಮೀಸಲಿಡಲು ಸೂಚನೆ

ಸೋಮವಾರಪೇಟೆ,ಫೆ.೭: ತಾಲೂಕಿನ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೂಜಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ರೂ. ೫ ಲಕ್ಷ ಅನುದಾನ ಮೀಸಲಿಡುವಂತೆ ಶಾಸಕ ಎಂ.ಪಿ.

ಜೇನು ಕೃಷಿ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

ಮಡಿಕೇರಿ, ಫೆ. ೭: ಭಾಗಮಂಡಲದಲ್ಲಿ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯಮಟ್ಟದ ಜೇನು ಕೃಷಿ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಜೇನು

ಅಹೋರಾತ್ರಿ ಧರಣಿ ಗುತ್ತಿಗೆದಾರರ ಸಂಘ ಎಚ್ಚರಿಕೆ

ಮಡಿಕೇರಿ, ಫೆ.೭ : ಕೊಡಗು ಜಿಲ್ಲಾ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ವಿಭಾಗದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಕಾಡುತ್ತಿದೆ. ಇದರಿಂದ