ವಿವಿಧೆಡೆ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ

ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯದ ಕರಿಕೆ ಕಾರ್ಯಕ್ಷೇತ್ರದಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಉದ್ಘಾಟನೆ ಮಾಡಿದರು. ಮುಖ್ಯ

ಜಿಲ್ಲಾ ಕಾಂಗ್ರೆಸ್ನಿAದ ಸರ್ವೋದಯ ದಿನಾಚರಣೆ

ಮಡಿಕೇರಿ, ಫೆ. ೨: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೭೪ನೇ ಪುಣ್ಯತಿಥಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸರ್ವೋದಯ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ

ತಾಲೂಕು ಮಟ್ಟದಲ್ಲಿ ಗೋಶಾಲೆ ಆರಂಭಿಸುವ ಚಿಂತನೆ ಕೆಜಿ ಬೋಪಯ್ಯ

*ಗೋಣಿಕೊಪ್ಪ, ಫೆ. ೨: ಜಿಲ್ಲೆಯಲ್ಲಿ ಗೋ ಶಾಲೆ ಪ್ರಾರಂಭಿಸಿ ದಂತೆ ತಾಲೂಕು ಮಟ್ಟದಲ್ಲೂ ಗೋಶಾಲೆ ಪ್ರಾರಂಭಿಸುವ ಚಿಂತನೆ ಇದೆ. ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲಾಗುವುದೆAದು