ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಮಡಿಕೇರಿ: ಇಲ್ಲಿನ ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ರಾಷ್ಟಿçÃಯ ಕ್ರೀಡಾಪಟು ಸುಕುಮಾರ್ ನೆರವೇರಿಸಿದರು. ಸಮಾರಂಭದಲ್ಲಿ ಮೂಡಾ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮಡಿಕೇರಿ ರೋಟರಿ
ವಸತಿ ರಹಿತರಿಂದ ಅರ್ಜಿ ಆಹ್ವಾನಮಡಿಕೇರಿ, ಜ.೨೮: ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ೩೮ ಮನೆಗಳು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ(ನಗರ) ಯಡಿ ೧೨ ಮನೆಗಳ ಗುರಿ ಹೊಂದಲಾಗಿದೆ.
ಕೃಷಿ ಯಂತ್ರೋಪಕರಣ ವಿತರಣೆ ಮಡಿಕೇರಿ, ಜ.೨೮: ಕೃಷಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಶೇ.೫೦ ರ ವರೆಗಿನ ರಿಯಾಯ್ತಿ ದರದಲ್ಲಿ ಕಳೆಕೊಚ್ಚುವ ಯಂತ್ರಗಳು (ಪವರ್ ವೀಡರ್),
ಮಡಿಕೇರಿ ಮಾರುಕಟ್ಟೆಯಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆಮಡಿಕೇರಿ, ಜ. ೨೮: ಕಿಷ್ಕಿಂಧೆಯಿAದ ಕೂಡಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದ್ದ ಮಡಿಕೇರಿ ಮಾರುಕಟ್ಟೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ಇಂದು ವ್ಯವಸ್ಥೆ ಮಾಡಲಾಯಿತು. ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಸೇರಿದ
ಅಮಾಯಕ ರೈತರಿಗೆ ಗೊಬ್ಬರದಲ್ಲೂ ಮೋಸ(ವಿಶೇಷ ವರದಿ: ಹೆಚ್.ಕೆ.ಜಗದೀಶ್) ಗೋಣಿಕೊಪ್ಪಲು, ಜ.೨೮: ಈ ಮಣ್ಣಿನ ರೈತರನ್ನೂ ಒಂದಲ್ಲ ಒಂದು ರೀತಿಯಲ್ಲಿ ಮೋಸದ ಜಾಲಕ್ಕೆ ಸಿಲುಕಿಸಿ , ಅವರಿಂದ ಕೆಲ ಮಧ್ಯವರ್ತಿಗಳು ಲಕ್ಷಾಂತರ ಹಣವನ್ನು ಪಡೆದು