ನಂಜರಾಯಪಟ್ಟಣ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

*ಸಿದ್ದಾಪುರ ಜ. ೨೬: ನಂಜರಾಯಪಟ್ಟಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು ೪೫ ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ನೂತನ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿತು. ಶಾಸಕ ಎಂ.ಪಿ.