ಸೇವಾ ಭಾರತಿ ವತಿಯಿಂದ ಉಚಿತ ಆರೋಗ್ಯ ಶಿಬಿರ* ವೀರಾಜಪೇಟೆ, ಜ. ೨೬: ಕೆದಮುಳ್ಳೂರು ಗ್ರಾಮದ ಬಾರಿಕಾಡು ನಿರಾಶ್ರಿತ ಕುಟುಂಬಗಳಿಗೆ ಸೇವಾಭಾರತಿ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಇಲ್ಲಿ ಒಟ್ಟು ೫೦ ಕುಟುಂಬದ ಸುಮಾರು
ರಾಷ್ಟಿçÃಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿಗೆ ಸನ್ಮಾನಮಡಿಕೇರಿ, ಜ. ೨೬: ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ರಾಷ್ಟಿçÃಯ ಪ್ರಶಸ್ತಿ ಪುರಸ್ಕೃತರಾದ ಪಾರಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್.
ಕಾಡಾನೆಗಳ ಉಪಟಳ ಅಧಿಕಾರಿಗಳ ಬಳಿಗೆ ನಿಯೋಗ ತೆರಳಲು ನಿರ್ಧಾರ ಗೋಣಿಕೊಪ್ಪಲು, ಜ. ೨೬: ಗ್ರಾಮದಲ್ಲಿ ನಿರಂತರ ಕಾಡಾನೆಗಳ ಉಪಟಳದಿಂದ ಜನರು ಹೈರಾಣಾಗಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮುಂದಾಳತ್ವದಲ್ಲಿ ಬೆಂಗಳೂರಿನ ಪಿಸಿಸಿಎಫ್
ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವ ಮತದಾರರು ಕೈಜೋಡಿಸಿಮಡಿಕೇರಿ, ಜ. ೨೬: ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಯುವಜನರ ಪಾತ್ರ ಪ್ರಮುಖ ವಾಗಿದ್ದು, ಆ ದಿಸೆಯಲ್ಲಿ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವ ಮತದಾರರು ಕೈಜೋಡಿಸುವಂತೆ ಪ್ರಧಾನ ಜಿಲ್ಲಾ ಮತ್ತು
ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮಮುಳ್ಳೂರು, ಜ. ೨೬: ಸಮೀಪದ ಗೋಣಿಮರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳ ಸಂಘ, ಎಸ್‌ಡಿಎಂಸಿ ಸಮನ್ವಯ ವೇದಿಕೆ, ಶಿಕ್ಷಕರ ವರ್ಗ, ಶಾಲಾ ಧನ್ವಂತರಿ