ಚೊಚ್ಚಲ ಕೃತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಜ.೨೪: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೨೧ ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಹಸ್ತಪ್ರತಿಗಳ