ಮಾಯಮುಡಿಯಲ್ಲಿ ರಸ್ತೆಗಳ ಕಾಮಗಾರಿಗೆ ಭೂಮಿಪೂಜೆ

ಪೊನ್ನಂಪೇಟೆ, ಜ. ೧೯: ವಿಧಾನ ಪರಿಷತ್ ಸದಸ್ಯರಾಗಿರುವ ವೀಣಾ ಅಚ್ಚಯ್ಯ ಅವರ ಅನುದಾನದಲ್ಲಿ ಮಾಯಮುಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ತಲಾ ರೂ. ೫