ತಾ೨೦ರಂದು ಉಪನ್ಯಾಸ ಕಾರ್ಯಕ್ರಮಮಡಿಕೇರಿ, ಜ. ೧೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಚಂಪಾ ಒಂದು ನೆನಪು’
ನೂತನವಾಗಿ ನಿರ್ಮಾಣಗೊಂಡ ರಸ್ತೆ ಉದ್ಘಾಟನೆ ವೀರಾಜಪೇಟೆ, ಜ. ೧೭: ಸಮೀಪದ ಕಲ್ಲುಬಾಣೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆ ಹಾಗೂ ಮಸೀದಿ ತಡೆಗೋಡೆಯನ್ನು ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಉದ್ಘಾಟಿಸಿದರು. ರಸ್ತೆ ಉದ್ಘಾಟಿಸಿ
ಕೋವಿಡ್ ನಿಯಂತ್ರಣಕ್ಕೆ ಗ್ರಾಪಂ ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಕ್ರಿಯವಿರಲಿ ಶಾಸಕ ರಂಜನ್ ಸೋಮವಾರಪೇಟೆ,ಜ.೧೭: ಕೋವಿಡ್ ವೈರಸ್ ವ್ಯಾಪಕವಾಗಿ ಹರಡದಂತೆ ಅಗತ್ಯ ಮುಂಜಾಗ್ರತೆ ಗಳನ್ನು ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಟಾಸ್ಕ್ ಫೋರ್ಸ್ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಲಸಿಕೆಗಳಿಂದ ಯಾರೂ
ಹಾನಗಲ್ಲು ತೋಳೂರುಶೆಟ್ಟಳ್ಳಿ ವ್ಯಾಪ್ತಿಯಲ್ಲಿ ರೂ ೧೬೧ ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆಸೋಮವಾರಪೇಟೆ, ಜ. ೧೭: ತಾಲೂಕಿನ ಹಾನಗಲ್ಲು ಹಾಗೂ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ರೂ. ೧.೬೧ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ
ಕಾರ್ಮಿಕರಿಗೆ ಇ ಶ್ರಮ್ ಗುರುತಿನ ಚೀಟಿ ವಿತರಣೆವೀರಾಜಪೇಟೆ, ಜ. ೧೩: ಅಸಂಘಟಿತ ಕಾರ್ಮಿಕರು ಸಂಘಟನೆಯ ಮೂಲಕ ಸದಸ್ಯತ್ವ ಪಡೆದುಕೊಂಡು ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಮಡಿಕೇರಿಯ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA.ಯತ್ನಟ್ಟಿ ಹೇಳಿದರು. ವೀರಾಜಪೇಟೆ