ಒಣ ಮೇವು ಸಂಗ್ರಹಕ್ಕೆ ಆಗ್ರಹಶನಿವಾರಸಂತೆ, ಜ. ೧೭: ಜಿಲ್ಲೆಯ ಕೃಷಿಕರಿಂದ ಒಣ ಹುಲ್ಲು ಖರೀದಿಸಿ ಹೊರ ಜಿಲ್ಲೆಗೆ ನಿರ್ಬಂಧ ವಿಧಿಸಿ ಬೇಸಿಗೆಯಲ್ಲಿ ಜಾನುವಾರುಗಳಿಗೆ ಅಗತ್ಯವಿರುವ ಮೇವನ್ನು ಜಿಲ್ಲಾಡಳಿತ ಸಂಗ್ರಹಿಸಬೇಕು ಎಂದು ಕೊಡ್ಲಿಪೇಟೆಯ
ಆನೆ ಹಾವಳಿ ನಿಯಂತ್ರಣಕ್ಕೆ ಜೆಡಿಎಸ್ ಒತ್ತಾಯಮಡಿಕೇರಿ, ಜ. ೧೭: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಜೆಡಿಎಸ್ ಆಗ್ರಹಿಸಿದೆ. ನೆಲ್ಯಹುದಿಕೇರಿ ಸಮೀಪದ ಅರೆಕಾಡಿನಲ್ಲಿ ಕಾಡಾನೆ
ವಿವೇಕಾನಂದರ ಆದರ್ಶ ಮೈಗೂಡಿಸಿಕೊಳ್ಳಲು ಕರೆಮಡಿಕೇರಿ, ಜ. ೧೭: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಕೊಡಗು ಶಾಖೆ ಹಾಗೂ ಜಿಲ್ಲಾ ದಿವ್ಯಾಂಗರ ಒಕ್ಕೂಟ, ಸಂಯುಕ್ತ ಆಶ್ರಯದಲ್ಲಿ ಮೂರ್ನಾಡಿನ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ
ಮಡಿಕೇರಿ ಪ್ರೀಮಿಯರ್ ಲೀಗ್ಗೆ ಚಾಲನೆ ಮಡಿಕೇರಿ, ಜ. ೧೭: ವೆಸ್ಟನ್ ಹಾಗೂ ಬ್ಯಾರಿ ವಾರಿಯರ್ಸ್ ಸ್ಪೋರ್ಟ್ಸ್ ಕ್ಲಬ್‌ನ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿಸಿರುವ ೪ನೇ ಆವೃತ್ತಿಯ ಮಡಿಕೇರಿ ಪ್ರೀಮಿಯರ್ ಲೀಗ್(ಎಂಪಿಎಲ್)
ಮನೆಯಲ್ಲಿದ್ದ ಚಿನ್ನಾಭರಣಗಳು ಕಳವುಶನಿವಾರಸಂತೆ, ಜ. ೧೭: ಬೀಗ ಹಾಕಿದ್ದ ಮನೆಯ ಒಳ ನುಗ್ಗಿ ಕೊಠಡಿಯೊಳಗೆ ಟ್ರಂಕ್‌ನಲ್ಲಿ ಇರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಸಮೀಪದ ಮಣಗಲಿ ಗ್ರಾಮದಲ್ಲಿ ನಡೆದಿದ್ದು, ಘಟನೆ