ಮನೆ ಹಾನಿಗೆ ಪರಿಹಾರ ಪರಿಶೀಲಿಸಿ ಕಡತ ಮುಕ್ತಾಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜ.೧೩: ಭಾರೀ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಪರಿಹಾರ ತಲುಪಿಲ್ಲ ಎಂಬ ದೂರುಗಳು ಬರುತ್ತಿದ್ದು, ಈ ಹಿನ್ನೆಲೆ ಮನೆ ನಿರ್ಮಿಸಿದ್ದಲ್ಲಿ ಆಯಾಯ ಹಂತದ

ಮಾಹಿತಿ ನೀಡಿ ವರ್ಷ ಕಳೆದರೂ ಸಿಗದ ಪಿಂಚಣಿ

ಸುAಟಿಕೊಪ್ಪ, ಆ. ೧೩: ರಾಜ್ಯ ಸರಕಾರ ಅರುವತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅನೇಕ ಸಾಮಾಜಿಕ ಭದ್ರತಾ (ಪಿಂಚಣಿ) ಯೋಜನೆಗಳನ್ನು ಜಾರಿಗೆ ತಂದಿದೆ ಇವುಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ

ವೀಕೆಂಡ್ ಲಾಕ್ ಡೌನ್ ಕೈಬಿಡಲು ಚೇಂಬರ್ ಆಫ್ ಕಾಮರ್ಸ್ ಒತ್ತಾಯ

ಮಡಿಕೇರಿ, ಜ.೧೩: ಕೋವಿಡ್ ಸೋಂಕು ನಿಯಂತ್ರಣದಲ್ಲಿರುವ ಕೊಡಗು ಜಿಲ್ಲೆಯಲ್ಲಿ ವೀಕೆಂಡ್ ಲಾಕ್ ಡೌನ್ ಕೈಬಿಡಬೇಕೆಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್

ಒತ್ತುವರಿಯಾಗಿದ್ದ ಕಡಂಗ ಜಾಗ ತೆರವು

ಸೋಮವಾರಪೇಟೆ, ಜ. ೧೩: ಸರ್ಕಾರಿ ದಾಖಲೆಗಳಲ್ಲಿ ಕಡಂಗ ಎಂದು ನಮೂದಾಗಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಕಂದಾಯ ಇಲಾಖಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಒತ್ತುವರಿಯನ್ನು ತೆರವುಗೊಳಿಸಿದ್ದಾರೆ.