ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜ. ೧೨: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೧-೨೨ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ವಿಶೇಷಚೇತನರು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ
ಸಂಸ್ಥಾಪನಾ ದಿನಾಚರಣೆಮಡಿಕೇರಿ, ಜ. ೧೨: ಸಹಕಾರ ಭಾರತೀಯ ಸ್ಥಾಪನಾ ದಿನದ ಅಂಗವಾಗಿ ಜಿಲ್ಲಾ ಕೇಂದ್ರ ಮಡಿಕೇರಿಯ ಜಿಲ್ಲಾ ಯೂನಿಯನ್ ಸಭಾಂಗಣದಲ್ಲಿ ಭಾರತ ಮಾತೆ ಹಾಗೂ ಸಹಕಾರ ಭಾರತಿ ಸಂಸ್ಥಾಪಕ
೧೦ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ವಸತಿ ಗೃಹ ಸೀಲ್ಡೌನ್ ಸೋಮವಾರಪೇಟೆ, ಜ.೧೨: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಬೆಟ್ಟದಳ್ಳಿ ಗ್ರಾ.ಪಂ.ನ ಕುಮಾರಳ್ಳಿ ಗ್ರಾಮದಲ್ಲಿರುವ ಆಯತನ ರೆಸಾರ್ಟ್ನಲ್ಲಿ ಕೆಲಸ ಮಾಡುವ ೧೦ ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ನೌಕರರ ವಸತಿಗೃಹವನ್ನು
ರೇಂಜ್ ಮಟ್ಟದ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ಬಹುಮಾನಸಿದ್ದಾಪುರ, ಜ. ೧೨: ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಆಯೋಜಿಸಿದ ಸಿದ್ದಾಪುರ ರೇಂಜ್ ಮಟ್ಟದ ೧೬ನೇ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ನೆಲ್ಲಿಹುದಿಕೇರಿ ದಾರುಸ್ಸಲಾಂ ಹೈಯರ್ ಸೆಕೆಂಡರಿ ಮದರಸ ಮರ್‌ಹೂಂ
ರಾಷ್ಟçಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಸಾಧನೆಪೊನ್ನಂಪೇಟೆ, ಜ. ೧೨: ಜೆಸಿಐ ಭಾರತದ ವತಿಯಿಂದ ಕಳೆದ ಆಗಸ್ಟ್ ೮ ರಂದು ವಿದ್ಯಾರ್ಥಿಗಳಿಗಾಗಿ ದೇಶದಾದ್ಯಂತ ಏಕಕಾಲಕ್ಕೆ ನಡೆದ ‘ಜೆಸಿಐ ಭಾರತ ರಾಷ್ಟçಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆ -೨೦೨೧'