ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹ ವಿಧಾನ ಸೌಧ ಚಲೋಗೆ ನಿರ್ಧಾರ

ಸೋಮವಾರಪೇಟೆ, ಜ. ೧೧: ಜಿಲ್ಲೆಯ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರಪೇಟೆ ಪಟ್ಟಣದಲ್ಲಿ ನಿರಂತರ ಧರಣಿ ಸತ್ಯಾಗ್ರಹ ನಡೆಸಿದ್ದು, ಈವರೆಗೂ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಮುಂದಿನ