ರಾಷ್ಟಿçÃಯ ಹಿರಿಯ ನಾಗರಿಕರ ಸಹಾಯವಾಣಿ ೧೪೫೬೭ ನೆರವು ಪಡೆಯಲು ಸಲಹೆ

ಸೋಮವಾರಪೇಟೆ, ಜ.೧೧ : ಒಂಟಿಯಾಗಿ ಜೀವನ ನಡೆಸುತ್ತಿರುವ ಹಿರಿಯ ನಾಗರಿಕರಿಗೆ ರಾಷ್ಟಿçÃಯ ಹಿರಿಯ ನಾಗರಿಕರ ಸಹಾಯವಾಣಿ ೧೪೫೬೭ ಸಹಾಯ ಮಾಡುತ್ತದೆ ಎಂದು ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ವ್ಯವಸ್ಥಾಪಕ

ನಿವೃತ್ತ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

ಅಮ್ಮತ್ತಿ, ಜ. ೧೧: ಅಮ್ಮತ್ತಿ ಪ್ರೌಢಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಕರ್ನಲ್ ಕೆ.ಸಿ. ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಿವೃತ್ತ ಮುಖ್ಯ ಶಿಕ್ಷಕರುಗಳಾದ ಟಿ. ಸದಾನಂದ ಮತ್ತು ಎಂ.ಟಿ.

ಪದಾಧಿಕಾರಿಗಳ ನೇಮಕ

ಸುಂಟಿಕೊಪ್ಪ,ಜ.೧೧: ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ೨೦೨೨-೨೩ನೇ ಸಾಲಿನ ಅಧ್ಯಕ್ಷರಾಗಿ ಅಂಬೆಕಲ್ ಚಂದ್ರಶೇಖರ್ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎ.ವಸಂತ ಪೂಜಾರಿ ಅವರನ್ನು ಆಯ್ಕೆಗೊಳಿಸಲಾಯಿತು. ಉಪಾಧ್ಯಕ್ಷರಾಗಿ ಎ.ಆರ್.ಗೋಪಾಲ್, ಕ್ರೀಡಾ ಕಾರ್ಯದರ್ಶಿಯಾಗಿ