ವಿದ್ಯುತ್ ತಂತಿ ತುಂಡಾಗಿ ಬಿದ್ದು ಯುವಕನಿಗೆ ಗಾಯ

ಸಿದ್ದಾಪುರ, ಜ. ೧೧: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ವಿದ್ಯುತ್ ತಂತಿಯೊAದು ತುಂಡಾಗಿ ಮೈಮೇಲೆ ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾ ಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾದ

‘ಕೋವಿಡ್ ಆರೈಕೆ ಕೇಂದ್ರ’ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜ. ೧೧: ರಾಷ್ಟçದಲ್ಲಿ ಕೋವಿಡ್ ೧೯ ಮೂರನೇ ಅಲೆ ಆರಂಭವಾಗಿರುವ ಹಿನ್ನೆಲೆ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಾದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಂಬAಧ ಜಿಲ್ಲಾಧಿಕಾರಿ