ವೀಡಿಯೋ ಕಾನ್ಫರೆನ್ಸ್ ಸ್ಕಿçÃನ್ಗಳ ಮೂಲಕ ಕೈಗಾರಿಕಾ ಅದಾಲತ್ಮಡಿಕೇರಿ, ಜ. ೧೦: ಜಿಲ್ಲೆಯಲ್ಲಿ ಕೈಗಾರಿಕಾಭಿವೃದ್ಧಿ ಪ್ರೋತ್ಸಾಹಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಒಂದು ದಿನದ ಉದ್ಯಮಿಯಾಗು, ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್
ತಾ೧೩ರಂದು ವೈಕುಂಠ ಏಕಾದಶಿ ಆಚರಣೆಸೋಮವಾರಪೇಟೆ, ಜ.೧೦: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ಶ್ರೀ ರಾಮಮಂದಿರದಲ್ಲಿ ತಾ.೧೩ರಂದು ೫ನೇ ವರ್ಷದ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆಯಲಿವೆೆ ಎಂದು ದೇವಸ್ಥಾನದ ಅರ್ಚಕ
ನೌಕರರ ವೇತನ ತಾರತಮ್ಯ ಸರಿಪಡಿಸಲು ಆಗ್ರಹಿಸಿ ಶಾಸಕರಿಗೆ ಮನವಿ ಸೋಮವಾರಪೇಟೆ, ಜ.೧೦: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿರುವ ತಾರತಮ್ಯವನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮವಹಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕ
ಭಾಗಮಂಡಲದಲ್ಲಿ ವಿಶೇಷ ಪೂಜೆಮಡಿಕೇರಿ, ಜ. ೧೦: ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾ. ೧೫ ರಂದು ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ
ಕೇಂದ್ರೀಯ ವಿದ್ಯಾಲಯ ಸೈನಿಕ ಶಾಲೆ ಪ್ರವೇಶಾತಿಗೆ ಮೀಸಲಾತಿ ನೀಡಲು ಒತ್ತಾಯಮಡಿಕೇರಿ, ಜ.೧೦ : ಕೇಂದ್ರೀಯ ವಿದ್ಯಾಲಯ ಮತ್ತು ಸೈನಿಕ ಶಾಲೆಯಲ್ಲಿ ಅರೆಸೇನಾ ಪಡೆಯ ನಿವೃತ್ತ ಯೋಧರ ಮಕ್ಕಳ ಪ್ರವೇಶಾತಿಗೆ ಮೀಸಲಾತಿ ನೀಡಬೇಕೆಂದು ಅರೆಸೇನಾ ಪಡೆಯ ನಿವೃತ್ತ ಯೋಧರ