ಮಾಸ್ಕ್ ಧರಿಸದೆ ಅನುಮತಿ ಪಡೆಯದೆ ವ್ಯಾಪಾರಮಡಿಕೇರಿ, ಡಿ. ೩೦: ನಗರಸಭೆಯಿಂದ ಅನುಮತಿ ಪಡೆಯದೆ; ಮಾಸ್ಕ್ ಧರಿಸದೆ ಕೊರೊನಾ ನಿಯಮ ಉಲ್ಲಂಘಿಸಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗೆ ದಂಡ ವಿಧಿಸಿ ಅಂಗಡಿಯನ್ನು ತೆರವುಗೊಳಿಸಿದ
ಪೋಷಣಾ ಭತ್ಯೆಗೆ ಅರ್ಜಿ ಆಹ್ವಾನಮಡಿಕೇರಿ, ಡಿ. ೩೦: ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ ಉತ್ತೇಜಿಸಲು ಅವರ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣಿಕ
ಪೋಷಣಾ ಭತ್ಯೆಗೆ ಅರ್ಜಿ ಆಹ್ವಾನಮಡಿಕೇರಿ, ಡಿ. ೩೦: ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ ಉತ್ತೇಜಿಸಲು ಅವರ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣಿಕ
ಹೊಟೇಲ್ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ ಸರಕಾರದ ಸ್ಪಷ್ಟನೆಮಡಿಕೇರಿ, ಡಿ. ೩೦: ಓಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆ ಸರಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಮೂಡಿರುವ ಗೊಂದಲದ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ತಾ. ೨೬
‘ಮಕ್ಕಳ ಭವಿಷ್ಯ ರೂಪಿಸಲು ಪೋಷಕರು ಮುಂದಾಗಬೇಕು’ಸಿದ್ದಾಪುರ, ಡಿ. ೩೦ : ಸಾಮಾಜಿಕ ಜಾಲತಾಣ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವ ಸಮೂಹಕ್ಕೆ ಒಳಿತಿನ ಮಾರ್ಗದರ್ಶನ ಅತ್ಯಗತ್ಯವಾಗಿದ್ದು ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯ ರೂಪಿಸಲು