ಬಿಜೆಪಿ ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆಸೋಮವಾರಪೇಟೆ,ಡಿ.೨೮: ಗ್ರಾಮೀಣ ಭಾಗದಿಂದಲೂ ಭಾರತೀಯ ಜನತಾ ಪಾರ್ಟಿಯ ಸಂಘಟನೆಯನ್ನು ಬಲಗೊಳಿಸಲು ಮೋರ್ಚಾಗಳು ಮುಂದಾಗಬೇಕೆAದು ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಕರೆ ನೀಡಿದರು. ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ
ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ಪ್ರತಿಭಟನೆಸೋಮವಾರಪೇಟೆ,ಡಿ.೨೮: ನೆರೆಯ ಕೇರಳ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳು ಮರುಕಳಿಸುತ್ತಿದ್ದು, ಇದಕ್ಕೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ ತಾಲೂಕು ಹಿಂದುಳಿದ
ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮಕೂಡಿಗೆ, ಡಿ. ೨೭ : ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ೧೯೯೫-೯೮ನೇಯ ಸಾಲಿನವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಗೆ ಶೌಚಾಲಯವನ್ನು ನಿರ್ಮಿಸಿ ಕೊಡುವುದರ ಜೊತೆಗೆ, ಗುರುವಂದನಾ ಮತ್ತು
೧೬ ದಿನ ಪೂರೈಸಿದ ರೈತ ಚಳವಳಿ ಇಂದು ಪ್ರತಿಭಟನಾ ಮೆರವಣಿಗೆಸೋಮವಾರಪೇಟೆ,ಡಿ.೨೮: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ರೈತ ಸಂಘದಿAದ ಪಟ್ಟಣದ ಜೇಸೀ ವೇದಿಕೆಯಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ೧೬ ದಿನಗಳನ್ನು ಪೂರೈಸಿದ್ದು, ತಾ. ೨೯ರಂದು (ಇಂದು)
ಗ್ರಾಮ ಮಟ್ಟದಲ್ಲೂ ಕಸಾಪ ಘಟಕ ರಚನೆಗೆ ಚಿಂತನೆ ಕೇಶವ ಕಾಮತ್ಸೋಮವಾರಪೇಟೆ,ಡಿ.೨೮: ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಕನ್ನಡ ಸಂಘ ಸ್ಥಾಪನೆಯೊಂದಿಗೆ ಗ್ರಾಮೀಣ ಭಾಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಘಟಕಗಳನ್ನು ಸ್ಥಾಪಿಸುವ ಚಿಂತನೆ ನಡೆದಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೇಶವ