ಮಹಿಳಾ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೋಮವಾರಪೇಟೆ,ಡಿ.೨೮: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಜ. ೪ರಂದು ಪೂರ್ವಾಹ್ನ ೧೧ ಗಂಟೆಗೆ ನಡೆಯಲಿದೆ ಎಂದು

ದೇಶದಲ್ಲಿ ಶಾಂತಿ ಸಾಮರಸ್ಯಕ್ಕಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ

ಸೋಮವಾರಪೇಟೆ, ಡಿ. ೨೮: ದೇಶದಲ್ಲಿ ಕೋಮು ಸೌಹಾರ್ದತೆಯೊಂದಿಗೆ ಶಾಂತಿ-ಸಾಮರಸ್ಯ ನೆಲೆಸಲಿ ಎಂದು ಪ್ರಾರ್ಥಿಸಲು ಸೋಮವಾರಪೇಟೆಯ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳಲಾಯಿತು. ಸಂಘದ ಅಧ್ಯಕ್ಷ ಹೆಚ್.ಎ.