ಗ್ರಾಪಂ ಉಪ ಚುನಾವಣೆ ಕೂತಿಯಲ್ಲಿ ೫ ಮಂದಿ ಕಣದಲ್ಲಿ ಸೋಮವಾರಪೇಟೆ,ಡಿ.೨೦: ಉಪ ಚುನಾವಣೆ ಘೋಷಣೆಯಾಗಿರುವ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಕೂತಿ ಗ್ರಾಮದ ೨ ಸ್ಥಾನಗಳಿಗೆ ಸಂಬAಧಿಸಿದAತೆ ಒಟ್ಟು ೫ ಮಂದಿ ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ
ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ನಗರ ಕಾಂಗ್ರೆಸ್ನಿAದ ಪ್ರತಿಭಟನೆಸೋಮವಾರಪೇಟೆ,ಡಿ.೨೦: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಎಂಇಎಸ್ ಅನ್ನು ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ವತಿಯಿಂದ
೧೧ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ಡಿ.೨೦: ಜಿಲ್ಲೆಯಲ್ಲಿ ಸೋಮವಾರ ೧೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೩, ವೀರಾಜಪೇಟೆ ತಾಲೂಕಿನಲ್ಲಿ ೪, ಸೋಮವಾರಪೇಟೆ ತಾಲೂಕಿನಲ್ಲಿ ೪ ಹೊಸ ಕೋವಿಡ್-೧೯
ಶಿಕ್ಷಕಿಗೆ ಬೀಳ್ಕೊಡುಗೆ ನಾಪೋಕ್ಲು, ಡಿ. ೨೦: ಸಮೀಪದ ಹೊದ್ದೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೪ ವರ್ಷ ಸೇವೆ ಸಲ್ಲಿಸಿ ವೀರಾಜಪೇಟೆ ತಾಲೂಕಿನ ಹೆಮ್ಮಾಡು ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಎಂ.ಎಸ್.ವಾಣಿ
ಜೆಡಿಎಸ್ನಿAದ ವಸ್ತç ವಿತರಣೆ ಮಡಿಕೇರಿ, ಡಿ. ೨೦: ಕೊಡಗು ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ಕಚೇರಿಯಲ್ಲಿ