ವಿದ್ಯುತ್ ಮಾರ್ಗಗಳ ಸ್ಥಳಾಂತರ

ಮಡಿಕೇರಿ, ಡಿ. ೮: ಕೊಡಗು ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್‌ಗಳ ಆವರಣದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಇಲಾಖಾ ವತಿಯಿಂದ ಕೈಗೊಳ್ಳಲಾಗುತ್ತಿದೆ.

ತಿದ್ದುಪಡಿ ಮಾಡಲು ಅವಕಾಶ

ಮಡಿಕೇರಿ, ಡಿ. ೮: ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೨-೨೩ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ