ವಿವಿಧೆಡೆ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ವೀರಾಜಪೇಟೆ: ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತರಿಗೆ ನೀಡಿರುವ ಕತ್ತಲಿಂದ ಬೆಳಕಿನೆಡೆಗೆ ಮಾರ್ಗವನ್ನು ಸಂವಿಧಾನದ ಮೂಲಕ ತೋರಿದ್ದಾರೆ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವಂತಾಗಬೇಕು ಎಂದು ದಲಿತ ಸಮಿತಿಯ

ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಸಂಚಾರಕ್ಕೆ ಸಂಚಕಾರ

ಸೋಮವಾರಪೇಟೆ, ಡಿ. ೭: ಶನಿವಾರಸಂತೆ-ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತುಂಡರಿಸಿದ ಜಾಗದಲ್ಲಿ ಗುಂಡಿ ಮುಚ್ಚದಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಿಬ್ಬೆಟ್ಟ ಹಾಗೂ ಕೂಗೇಕೋಡಿ ಗ್ರಾಮ ವ್ಯಾಪ್ತಿಯಲ್ಲಿ

ವಿದ್ಯಾರ್ಥಿಗಳಿಗೆ ಇನ್ನರ್ ವೀಲ್ನಿಂದ ಕೊಡುಗೆ

ಮಡಿಕೇರಿ, ಡಿ. ೭: ಮಡಿಕೇರಿಯ ಹಿಂದೂಸ್ಥಾನಿ ಶಾಲೆಯ ವಿದ್ಯಾರ್ಥಿಗಳಿಗೆ ಮಡಿಕೇರಿ ಇನ್ನರ್ ವೀಲ್ ಕ್ಲಬ್‌ನಿಂದ ಪಠ್ಯೇತರ ಉಪಯೋಗಕ್ಕಾಗಿನ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಿಂದೂಸ್ಥಾನಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ

ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಪೆರಾಜೆ, ಡಿ. ೭: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರಂತೋಡು ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಅರೆಭಾಷೆ ಸಾಹಿತ್ಯಕ್ಕೆ ಸಂಬAಧಿಸಿದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.