ಗುಡ್ಡೆಹೊಸೂರು ಗೌಡ ಸಂಘದ ಮಹಾಸಭೆ ಗುಡ್ಡೆಹೊಸೂರು, ಡಿ. ೬: ಇಲ್ಲಿನ ಅರೆಭಾಷೆ ಗೌಡಸಂಘದ ಮಹಾಸಭೆ ಯು ಸಂಘದ ಅಧ್ಯಕ್ಷ ಪಳಂಗಾಯ ಎಲಿಯಣ್ಣ ಅವರ ಅಧ್ಯಕ್ಷತೆಯಲ್ಲಿ ಸಮುದಾಯ ಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಕಾರ್ಯದರ್ಶಿ ನಡುಗಲ್ಲು ಬಾಲಕೃಷ್ಣ,
ಸುಬ್ರಮಣ್ಯ ಷಷ್ಠಿ ಉತ್ಸವ*ಸಿದ್ದಾಪುರ ಡಿ.೬ : ಸಿದ್ದಾಪುರ- ಮಡಿಕೇರಿ ರಸ್ತೆಯ ಶ್ರೀ ಸುಬ್ರಮಣ್ಯ ಸ್ವಾಮಿ ಹಾಗೂ ಶ್ರೀ ಅರ್ಧನಾರೀಶ್ವರ ದೇವಾಲಯದಲ್ಲಿ ೨೨ ನೇ ವರ್ಷದ ಸುಬ್ರಮಣ್ಯ ಷಷ್ಠಿ ಉತ್ಸವ ತಾ.೯
ಚಿಕ್ಕತ್ತೂರಿನಲ್ಲಿ ಅರೆಭಾಷೆ ಗೌಡ ಸಂಘದ ವಾರ್ಷಿಕೋತ್ಸವಕಣಿವೆ, ಡಿ. ೬ : ಇಲ್ಲಿಗೆ ಸಮೀಪದ ಹಾರಂಗಿ ರಸ್ತೆಯ ಚಿಕ್ಕತ್ತೂರಿನಲ್ಲಿ ಅರೆಭಾಷೆ ಗೌಡ ಸಮಾಜದ ೧೩ ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಅರೆಭಾಷೆ ಗೌಡ ಸಂಘದ ಅಧ್ಯಕ್ಷ
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಸೋಮವಾರಪೇಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ
ಹೈಸೊಡ್ಲೂರು ಗ್ರಾಮದಲ್ಲಿ ಅಂಬೇಡ್ಕರ್ ಸ್ಮರಣೆ*ಗೋಣಿಕೊಪ್ಪ, ಡಿ. ೬: ಡಾ. ಅಂಬೇಡ್ಕರ್ ಅವರ ೬೨ನೇ ಮಹಾ ಪರಿನಿರ್ವಾಹಣ ದಿನಾಚರಣೆಯನ್ನು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಆಚರಿಸಲಾಯಿತು. ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ನೇತೃತ್ವದಲ್ಲಿ