ಅಕ್ರಮವಾಗಿ ಮರದ ನಾಟಾ ಸಾಗಾಟ ಈರ್ವರ ಬಂಧನಮಡಿಕೇರಿ, ಡಿ. ೫: ಪಡಿಯಾಣಿ ಎಮ್ಮೆಮಾಡು ಗ್ರಾಮದಲ್ಲಿನ ಕಾಫಿ ತೋಟ ವೊಂದರಿAದ ಅಕ್ರಮವಾಗಿ ಬೀಟಿ ಮರವನ್ನು ಕಡಿದು ಸಾಗಾಟ ಮಾಡಿದ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ
ಬಿಳಿಗೇರಿಯಲ್ಲಿ ಅಕ್ರಮ ಮರಳುಗಾರಿಕೆಮಡಿಕೇರಿ, ಡಿ. ೫: ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಪೊಲೀಸರು ಮತ್ತು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ತಾ. ೪ ರಂದು
ಅಕ್ರಮ ಮರಳು ಸಾಗಾಟ ವಾಹನ ವಶನಾಪೋಕ್ಲು, ಡಿ. ೫: ಅನಧಿಕೃತವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪಿಕ್‌ಅಪ್ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತನಿರೀಕ್ಷಕ ಅನೂಪ್ ಮಾದಪ್ಪ ಅವರ
ರಾಜಾಸೀಟ್ ಕೌಂಟರ್ನಲ್ಲಿ ಕಳ್ಳತನ ಯತ್ನ ಮಡಿಕೇರಿ, ಡಿ. ೫: ಪ್ರಖ್ಯಾತ ಪ್ರವಾಸಿ ತಾಣವಾಗಿರುವ ನಗರದ ರಾಜಾಸೀಟ್ ಪ್ರವೇಶ ದ್ವಾರದ ಪಕ್ಕದಲ್ಲಿರುವ ಟಿಕೆಟ್ ಕೌಂಟರ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ ೧೦.೪೫
ಕೊಡಗಿನ ಗಡಿಯಾಚೆಭಾರತದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ನವದೆಹಲಿ, ಡಿ. ೫: ಭಾರತದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು, ರಾಷ್ಟç ರಾಜಧಾನಿ ದೆಹಲಿಯಲ್ಲಿ ೫ನೇ ಪ್ರಕರಣ ಪತ್ತೆಯಾಗಿದೆ ಎಂದು