ನಾಳೆಯಿಂದ ಉಮಾಮಹೇಶ್ವರಿ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಆಚರಣೆ*ಗೋಣಿಕೊಪ್ಪ, ಡಿ. ೪: ಉಮಾಮಹೇಶ್ವರಿ ದೇವಸ್ಥಾನ ವತಿಯಿಂದ ನಡೆಯುವ ಶ್ರೀ ಸುಬ್ರಹ್ಮಣ್ಯ ಷಷ್ಠಿಯು ತಾ. ೬ ರಿಂದ ತಾ. ೧೧ ರವರೆಗೆ ಐದು ದಿನಗಳ ಕಾಲ ನಡೆಯಲಿದೆ
ಇಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆನಾಪೋಕ್ಲು, ಡಿ. ೪: ಸಮೀಪದ ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ಜಿಲ್ಲಾ ಮಟ್ಟದ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆ ಹಾಗೂ ಹಗ್ಗ ಜಗ್ಗಾಟ ಕ್ರೀಡಾಕೂಟ ತಾ. ೫
ಇಂದು ಹೆಬ್ಬಾಲೆ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವಕೂಡಿಗೆ, ಡಿ. ೪: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮದ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವ ಮತ್ತು ವಿದ್ಯುತ್ ಅಲಂಕೃತ ಮಂಟಪಗಳ ಮೆರವಣಿಗೆ ಮತ್ತು ಪೂಜೋತ್ಸವ ಕಾರ್ಯಕ್ರಮಗಳು ತಾ.
೨ ಹೊಸ ಕೋವಿಡ್ ಪ್ರಕರಣಗಳುಮಡಿಕೇರಿ, ಡಿ. ೪: ಜಿಲ್ಲೆಯಲ್ಲಿ ಶನಿವಾರ ೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೨ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೨ ಹೊಸ
ಚೀಲವೊಂದಕ್ಕೆ ೧೫೧೦೦ ರೂಪಾಯಿ ದಾಖಲೆ ನಿರ್ಮಿಸಿದ ಅರೇಬಿಕಾ ಪಾರ್ಚ್ಮೆಂಟ್ ಕಾಫಿಮಡಿಕೇರಿ, ಡಿ. ೩ : ಉತ್ಪಾದನಾ ವೆಚ್ಚದ ಹೆಚ್ಚಳ, ಕಾಡಾನೆ ಹಾವಳಿ, ಕೊರೊನಾ ಲಾಕ್‌ಡೌನ್ ಹೊಡೆತ ಮತ್ತು ಅಕಾಲಿಕ ಮಳೆಯಿಂದ ಕಂಗೆಟ್ಟಿರುವ ಅರೇಬಿಕಾ ಕಾಫಿ ಬೆಳೆಗಾರರಿಗೆ ಕೊನೆಗೂ