ಕಾಡಾನೆಗಳ ನಿರಂತರ ಧಾಳಿ ಬೆಳೆ ನಷ್ಟ ಪರಿಹಾರಕ್ಕೆ ಬೆಳೆಗಾರರ ಆಗ್ರಹವೀರಾಜಪೇಟೆ, ಡಿ. ೩: ವೀರಾಜಪೇಟೆ ತಾಲೂಕು ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತೊಕ್ಲು ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳ ಧಾಳಿಯಿಂದಾಗಿ ಅಪಾರ ಪ್ರಮಾಣದಲ್ಲಿ ಫಸಲು ಬಂದಿರುವ ಬೆಳೆಗಳು ನಷ್ಟವಾಗಿದೆ.
ಬೆಳೆಹಾನಿ ಹೆಚ್ಚಿನ ಪರಿಹಾರ ಒದಗಿಸಲು ಆಗ್ರಹ ಸೋಮವಾರಪೇಟೆ,ಡಿ.೩: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಅಕಾಲಿಕ ಮಳೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು, ಸರ್ಕಾರದ ವತಿಯಿಂದ ಗರಿಷ್ಠ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಬೇಕೆAದು
ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಮನವಿ ಸಲ್ಲಿಕೆ ಮಡಿಕೇರಿ, ಡಿ. ೩: ಕಡು ಬಡವರು ಹಾಗೂ ಕಾರ್ಮಿಕರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಬಾರದೆಂದು ಒತ್ತಾಯಿಸಿ ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ
ಕಂಪ್ಯೂಟರ್ ಕೊಡುಗೆಚೆಯ್ಯಂಡಾಣೆ, ಡಿ. ೩: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಅನಿರುದ್ದ್ ಜಗದೀಶ್ ಸಹೋದರರು ದಾನವಾಗಿ ನೀಡಿದ ಕಂಪ್ಯೂಟರ್ ಹಾಗೂ ಪ್ರಿಂಟರ್‌ಗಳ ಉದ್ಘಾಟನೆಯನ್ನು ನರಿಯಂದಡ ಗ್ರಾಮ
ಮನೆ ಮನೆಗೆ ಲಸಿಕೆಪೆರಾಜೆ, ಡಿ. ೩: ಕೋವಿಡ್ ಲಸಿಕೆ ಪಡೆಯ ದವರಿಗೆ ಮನೆ ಮನೆಗೆ ತೆರಳಿ ಆರೋಗ್ಯ ಸಿಬ್ಬಂದಿ ಲಸಿಕೆ ಹಾಕಿಸುವು ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರು